ಆ. 2ರಂದು ಚಾ.ನಗರ ನಗರಸಭೆಯ ಸಾಮಾನ್ಯ ಸಭೆ

Published on

ಚಾಮರಾಜನಗರ: ಚಾ.ನಗರ ನಗರಸಭೆಯ ಸಾಮಾನ್ಯ ಸಭೆಯನ್ನು ನಗರಸಭಾ ಅಧ್ಯಕ್ಷ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಆ.2ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net