ಆದಿಜಾಂಬವ ನಿಗಮಕ್ಕೆ ಮಂಜುನಾಥ್ ಅಧ್ಯಕ್ಷ

Nigama
Published on

ಚಿತ್ರದುರ್ಗ: ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ಬೆಂಗಳೂರಿನ ನಿಗಮದ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಂಠೀರವ ಸ್ಟುಡಿಯೋ ಅಧ್ಯಕ್ಷ ಮೆಹಬೂಬ್‌ ಪಾಷಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ಮಂಜುನಾಥ್, ಯುವ ಮುಖಂಡ ರವಿವರ್ಮ, ಕೆ.ಶ್ರೀನಿವಾಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net