ಆಯುಷ್ ವೈದ್ಯಾಧಿಕಾರಿಗಳಿಗೆ ಗೌರವ

CTD AYUSH---000002
Published on

ಚಿತ್ರದುರ್ಗ:ವೈದ್ಯರ ದಿನದ ಅಂಗವಾಗಿ ಚಿತ್ರದುರ್ಗದ ಭಾರತೀಯ ಯೋಗ ಶಿಕ್ಷಣ ಸಂಸ್ಥೆಯಿಂದ ಸೋಮವಾರ ಜಿಲ್ಲಾ ಆಯುಷ್ ಕಚೇರಿಯಲ್ಲಿ ಜಿಲ್ಲಾ ಆಯುಷ್‌ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಹಾಗೂ ಹಿರಿಯ ಆಯುಷ್ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಸಂಸ್ಥೆ ಅಧ್ಯಕ್ಷ ರವಿ ಕೆ.ಅಂಬೇಕರ್,ಎಂ.ಆರ್.ಮಂಜುನಾಥ,ಭರಮಸಾಗರದ ತಿಪ್ಪೇ ಸ್ವಾಮಿ,ಬಾಲಾಜಿ,ಗುರುಬಸಪ್ಪ,ವೆಂಕಟೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net