ಆರೋಗ್ಯ ಕೇಂದ್ರದಲ್ಲಿ ಉತ್ತಮ ಸೇವೆಗೈದವರಿಗೆ ಸತ್ಕಾರ

Health
Published on

ಕಲಬುರಗಿ: ಗ್ರಾಮೀಣ ಪ್ರದೇಶದ ಆರೋಗ್ಯ ಸಂಸ್ಥೆಗಳ ಕೇಂದ್ರ ಸ್ಥಾನದಲ್ಲಿದ್ದು ಇಲಾಖೆ ಸೇವೆ ನೀಡಿರುವ ಅಧಿಕಾರಿ, ಸಿಬ್ಬಂದಿಯನ್ನು ಕಲಬುರಗಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸತ್ಕರಿಸಿದರು. ಡಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ, ಖಜೂರಿ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಕುಮಾರ ಡಿ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net