ಆರ್​ಜೆ ಕಾಲೇಜಿನಲ್ಲಿ ಉಪನ್ಯಾಸ

0308KLB01
Published on

ಕಲಬುರಗಿ: ನಗರದ ರಮಾಬಾಯಿ ಜಹಾಗೀರದಾರ್ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದಿಂದ ಉಪನ್ಯಾಸ ನಡೆಯಿತು. ಪಶು ಸಂಗೋಪನಾ ಇಲಾಖೆಯ ಡಾ.ವಿರಾಜ್ ರಾಠೋಡ್ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ.ಭುರ್ಲಿ ಪ್ರಹ್ಲಾದ, ಡಾ.ರಮ್ಯಾ ರಾಠೋಡ್, ಪ್ರಕಾಶ ಚವ್ಹಾಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net