ಆರ್ಯವೈಶ್ಯ ಸಂಘದಿಂದ ದಿನವಿಡಿ ಕಾರ್ಯಕ್ರಮ

Ramothsava 1
Published on

ಚಿತ್ರದುರ್ಗ: ಅಯೊಧ್ಯೆಯಲ್ಲಿ ಬಾಲರಾಮ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ಆರ್ಯವೈಶ್ಯ ಸಂಘದಿಂದ ವಾಸವಿ ಮಹಲ್ ರಸ್ತೆಯ ಕನ್ಯಕಾ ಪರಮೇಶ್ವರಿ ದೇವಿ ದೇಗುಲದಲ್ಲಿ ದಿನವಿಡಿ ವಿಶೇಷ ಪೂಜೆಯೊಂದಿಗೆ ಹಲವು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಂಜೆ ಸಾವಿರಾರು ದೀಪಗಳ ಪ್ರಜ್ವಲನೆ ಕಾರ್ಯಕ್ರಮ ನಡೆಯಲಿದೆ. 3 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಪ್ರಸಾದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net