ಆಶ್ಲೇಷಾ ಬಲಿ ಪೂಜೆ

h20-Subramanya
Published on

ಹುಬ್ಬಳ್ಳಿ ವಿಶ್ವೇಶ್ವರ ನಗರದ ಶ್ರೀ ಲಕ್ಷ್ಮೀನರಸಿಂಹ, ಶ್ರೀ ಮುಖ್ಯಪ್ರಾಣ, ಶ್ರೀ ಸುಬ್ರಹ್ಮಣ್ಯ, ಶ್ರೀ ಶನಿದೇವರ ಮಂದಿರದಲ್ಲಿ ಭಾನುವಾರ ಚಂಪಾಷಷ್ಠಿ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net