ಇಂದಿರಾಗಾಂಧಿ ಜನ್ಮದಿನ ಆಚರಣೆ

Congress
Published on

ಚಿತ್ರದುರ್ಗ: ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ 106ನೇ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಭಾನುವಾರ ಆಚರಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ ಮಾತನಾಡಿದರು. ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾನಂದಿನಿ ಗೌಡ, ಮುಖಂಡರಾದ ಜಮೀರ್, ಸಂಪತ್‌ಕುಮಾರ್, ಓ.ಶಂಕರ್, ಡಿ.ಎನ್.ಮೈಲಾರಪ್ಪ, ಕೆ.ಸಿ.ನಾಗರಾಜ್, ಎನ್.ಡಿ.ಕುಮಾರ್, ರವಿ, ಮುದಸಿರ್, ಸಂದೀಪ್, ಭಾಗ್ಯಮ್ಮ, ತುಳಸಿ, ಮಹಾಂತೇಶ್, ಸುನಿಲ್‌ಕುಮಾರ್, ಮೋಕ್ಷಾ ರುದ್ರಸ್ವಾಮಿ, ವೀಣಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net