ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-1 ಮತ್ತು ಉಪವಿಭಾಗ-2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಸೆ. 21 ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಇ. ಟಿ. ಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.