ಇಂದು ನೇರ ಸಂದರ್ಶನ

Published on

ಬಳ್ಳಾರಿ : ಇಲ್ಲಿನ ಐಎಎಫ್‌ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್‌ನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಅ. 16 ರಂದು ಬೆಳಗ್ಗೆ 10 ಗಂಟೆಯಿಂದ ಮ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಕಾರಿ ಪಿ.ಎಸ್.ಹಟ್ಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net