ಬಳ್ಳಾರಿ : ಜಿಲ್ಲಾಡಳಿತ ವತಿಯಿಂದ ಅ. 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ನಿಮಿತ್ತ ಅ. 08 ರಂದು ಬೆಳಗ್ಗೆ 11 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ತಿಳಿಸಿದ್ದಾರೆ.