ವಿವಿಧೆಡೆ ವಿದ್ಯುತ್​ ವ್ಯತ್ಯಯ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ಬೆಳಗಾವಿ: ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಬೀಡಿ ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಿಗೆ ಮಾ.2ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಿಂಡಲಗಾ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪುರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್​.ಗೋಸೆ, ಬಿ.ಕೆ. ಗೋಸೆ ಕೆ.ಎಚ್​., ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್​, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಗಾ$್ಯನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳು ಹಾಗೂ ನೀರಾವರಿ ಪಂಪ್​ಸೆಟ್​ ಪ್ರದೇಶಗಳಿಗೆ ಮಾ.2ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33 ಕೆ.ವಿ. ಸದಾಶಿವ ನಗರ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್​., ಅಲತಗಾ, ಅಂಬೇವಾಡಿ ಸುತ್ತಲಿನ ಗ್ರಾಮಗಳಿಗೆ ಮಾ.2ರಂದು ಬೆಳಗ್ಗೆ 9ರಿಂದ ಸಂಜೆ 4ಗಂಟೆವರೆಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net