ಇನ್ನರ್‌ವ್ಹೀಲ್‌ ಕ್ಲಬ್‌ ಶತಮಾನೋತ್ಸವ

Innerwheel club
Published on

ಚಿತ್ರದುರ್ಗ: ನಗರದಲ್ಲಿ ಗುರುವಾರ ರಾತ್ರಿ ನಡೆದ ಇನ್ನರ್‌ವ್ಹೀಲ್ ಕ್ಲಬ್‌ನ ಶತಮಾನೋತ್ಸವ, ಮಕರ ಸಂಕ್ರಾಂತಿ ಸಂಭ್ರಮವನ್ನು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಉದ್ಘಾಟಿಸಿದರು.

ಕ್ಲಬ್‌ನ ಅಧ್ಯಕ್ಷೆ ಮೋಕ್ಷಾರುದ್ರಸ್ವಾಮಿ, ಜಂಟಿ ಕಾರ್ಯದರ್ಶಿ ವೀಣಾ ಜಯರಾಂ, ಪಿಡಿಸಿಗಳಾದ ಜ್ಯೋತಿ ಲಕ್ಷ್ಮಣ್, ವೀಣಾ ಸ್ವಾಮಿ, ಭಾಗ್ಯಕ್ಕ, ನಂದಿನಿ ಸುಹಾಸ್, ಶೈಲಜಾರೆಡ್ಡಿ, ದೀಪದತ್, ಅಮೃತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net