ಇಸ್ಕಾನ್​ನಲ್ಲಿ ಅಲಂಕಾರ

h25-Isckon 1
Published on

ಹುಬ್ಬಳ್ಳಿ- ಧಾರವಾಡ ಇಸ್ಕಾನ್​ನಲ್ಲಿ ವೈಕುಂಠ ಏಕಾದಶಿ ನಿಮಿತ್ತ ಶುಕ್ರವಾರ ವಿಶೇಷ ಅಲಂಕಾರ ಹಾಗೂ ಪೂಜೆಗಳು ನಡೆದವು. ಶ್ರೀಕೃಷ್ಣ- ಬಲರಾಮರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ವಿವಿಧ ಧಾರ್ವಿುಕ ಕಾರ್ಯಕ್ರಮಗಳಲ್ಲಿ ಅನೇಕ ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net