ಉಚಿತ ಹೃದಯ ತಪಾಸಣೆ ಶಿಬಿರ

Hemaraddy mallamma
Published on

ಚಿತ್ರದುರ್ಗ: ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ, ದಾವಣಗೆರೆಯ ಎಸ್.ಎಸ್.ನಾರಾಯಣ ಆಸ್ಪತ್ರೆಯಿಂದ ಚಿತ್ರದುರ್ಗದಲ್ಲಿ ಈಚೆಗೆ ನಡೆದ ಉಚಿತ ಹೃದಯ ತಪಾಸಣೆ ಶಿಬಿರವನ್ನು ಆಸ್ಪತ್ರೆಯ ಹೃದಯ ತಜ್ಞ ಡಾ.ಶಾಂತಕುಮಾರ್ ಉದ್ಘಾಟಿಸಿದರು.

ಸಮಾಜದ ಅಧ್ಯಕ್ಷ ಜಿ.ಚಿದಾನಂದಪ್ಪ, ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ, ಉಪಾಧ್ಯಕ್ಷರಾದ ನಾಗರಾಜ್ ಸಂಗಮ್, ವಕೀಲ ವಿಶ್ವನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net