ಉಪಾಧ್ಯಕ್ಷರಾಗಿ ನೇಮಕ

uday hajare
Published on

ಹುಬ್ಬಳ್ಳಿ: ತಾಲೂಕಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜನೆವರಿಯಲ್ಲಿ ಆಯೋಜಿಸಿರುವ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮಹಾಮಸ್ತಕಾಭಿಷೇಕದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಚಿಸಲಾಗಿರುವ ಮಹಾ ಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷರಾಗಿ ಹುಬ್ಬಳ್ಳಿಯ ಉದಯ ಹಜಾರೆ ನೇಮಕಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net