ಋಣಾನುಬಂಧ ಕಾರ‌್ಯಕ್ರಮ

PHOTO-1--00004
Published on

ಚಿತ್ರದುರ್ಗ:ಆರ್ಯವೈಶ್ಯ ಸಂಘ, ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘದಿಂದ ನಗರದ ವಾಸವಿ ಮಹಲ್‌ನಲ್ಲಿ ಆಯೋಜಿಸಿದ್ದ ಆರ್ಯವೈಶ್ಯ ರಾಜ್ಯಮಟ್ಟದ ವಧು-ವರರ ಪರಿಚಯ ಋಣಾನುಬಂಧ ಕಾರ‌್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸ್‌ಬಾಬು,ಬಾಗಲಕೋಟೆ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕೋರ,ಕರ್ನಾಟಕ ಆರ್ಯ ವೈಶ್ಯ ಯುವಜನ ಮಹಾಸಭೆ ಮಾಜಿ ಅಧ್ಯಕ್ಷ ಸಿ.ಎಸ್.ಶಿವಕುಮಾರ್,ಪಿ.ಎಲ್.ಸುರೇಶ್‌ರಾಜು, ಎ.ರಾಧಾಕೃಷ್ಣಶೆಟ್ಟಿ,ಎಸ್.ನಾಗರಾಜ್, ಡಿ.ಆರ್.ತಿಪ್ಪೇಸ್ವಾಮಿ, ಡಾ.ರಾಮಲಿಂಗಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net