ಏ.8-9 ಸಂಸದ ನಳಿನ್ ತರವಾಡು ಮನೆಯಲ್ಲಿ ಧರ್ಮ ನೇಮ, ಸಿಎಂ ಆಗಮನ

Published on

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮನೆತನವಾದ ಕೆಳಗಿನ ಕುಂಜಾಡಿ ತರವಾಡು ಮನೆಯಲ್ಲಿ ಏ.8 ಮತ್ತು 9 ರಂದು ಧರ್ಮ ನೇಮೋತ್ಸವ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಮಾಹಿತಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net