ಎ.ಎಸ್. ಸಂದೇಶ್‌ಗೆ ಪಿಎಚ್.ಡಿ

a.s.sandesh
Published on

ಅರಸೀಕೆರೆ: ನಗರದ ಕೆಪಿಎಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎ.ಎಸ್.ಸಂದೇಶ್ ತುಮಕೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ.


ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಡಾ.ಗೀತಾ ವಸಂತ್ ಅವರ ಮಾರ್ಗದರ್ಶನದಲ್ಲಿ ಚಂದ್ರಶೇಖರ ಕಂಬಾರರ ಕಾದಂಬರಿಗಳಲ್ಲಿ ಆಧುನಿಕತೆಯ ಮುಖಾಮುಖಿ ವಿಷಯದ ಮೇಲೆ ಮಂಡಿಸಿದ ಪ್ರಬಂಧವನ್ನು ವಿವಿ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net