ಎಐಪಿಎಸ್‌ ಶಾಲೆಯಿಂದ ಪರಿಸರ ದಿನಾಚರಣೆ

Aips
Published on

ಚಿತ್ರದುರ್ಗ: ಹೊರವಲಯದ ಆಡುಮಲ್ಲೇಶ್ವರ ಅರಣ್ಯ ಪ್ರದೇಶದಲ್ಲಿ ಅನುಪಮಾ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ನೂರಾರು ವಿದ್ಯಾರ್ಥಿಗಳು ಸಸಿ ನೆಡುವ ಮೂಲಕ ಬುಧವಾರ ವಿಶ್ವ ಪರಿಸರ ದಿನ ಆಚರಿಸಿದರು.

ಅರಣ್ಯ ಪ್ರದೇಶದ ವಿವಿಧೆಡೆ 100 ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲು ಮುಂದಾದರು. ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಸ್ಕೂಲ್‌ನ ಅಧ್ಯಕ್ಷ ಎಸ್.ಭಾಸ್ಕರ್, ಕಾರ್ಯದರ್ಶಿ ಎಸ್.ಬಿ.ರಕ್ಷಣ್, ಪ್ರಾಚಾರ್ಯ ಸಿ.ಡಿ.ಸಂಪತ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net