

ಚಿತ್ರದುರ್ಗ: ಯಲಹಂಕ ತಾಲೂಕು ಬಾಗಲೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದಲ್ಲಿ ಚಿತ್ರದುರ್ಗದ ಸೀಬಾರ-ಗುತ್ತಿನಾಡಿನ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಯ ಪ.ಪೂ.ಕಾಲೇಜು ಪ್ರಾಚಾರ್ಯೆ ಎಚ್.ಆರ್.ಸುಧಾ ಅವರಿಗೆ ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೊಡ್ಡಬಳ್ಳಾಪುರದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಡಿ ಈ ಪ್ರಶಸ್ತಿ ನೀಡಲಾಯಿತು.
ಎಚ್.ಆರ್.ಸುಧಾ ಅವರ ಫೋಟೋ ಇದೆ.
---