ಎಚ್‌.ಡಿ.ಪುರದಲ್ಲಿ ನವರಾತ್ರಿ ಆಚರಣೆ

Laxmi Narasimha Swamy
Published on

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಹೊರಕೆರೆದೇವರ ಪುರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಅ. 15ರಿಂದ ಒಂಬತ್ತು ದಿನವೂ ಸ್ವಾಮಿಗೆ ವಿಶೇಷಾಲಂಕಾರ, ಪೂಜೆಗಳು ಶಾಸ್ತ್ರೋಕ್ತವಾಗಿ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಎಸ್‌ಎಲ್‌ಎನ್ ಟ್ರಸ್ಟ್ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net