ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಜಂಬೂರು ಶಾಲೆಯ ವಿದ್ಯಾರ್ಥಿನಿ ಜೆ.ಡಿ.ಅರ್ಪಿತಾ.
IMG_20230813_124257
Published on

ನುಗ್ಗೇಹಳ್ಳಿ: ಹೋಬಳಿಯ ಕಲ್ಕೆರೆ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನುಗ್ಗೇಹಳ್ಳಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ತಟ್ಟೆ ಎಸೆತ ಪ್ರಥಮ ಸ್ಥಾನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಜಂಬೂರು ಶಾಲೆಯ ವಿದ್ಯಾರ್ಥಿನಿ ಜೆ.ಡಿ.ಅರ್ಪಿತಾ ದಿನೇಶ್‌ಗೆ ಸಿಆರ್‌ಪಿ ಮಂಜೇಗೌಡ, ಮುಖ್ಯ ಶಿಕ್ಷಕಿಯರಾದ ಪಾರ್ವತಮ್ಮ, ಜಯಂತಿ, ಶಿಕ್ಷಕಿಯರಾದ ಪವಿತ್ರಾ, ನಿರ್ಮಲಾ, ವಿಜಯಾ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net