ಎರಡನೇ ದಿನ ೩ ನಾಮಪತ್ರ ಸಲ್ಲಿಕೆ

9cd998cd-d406-434f-bc40-e9346c4613a5
Published on

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಮತಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಎರಡನೇ ದಿನವಾದ ಸೋಮವಾರದಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೇಸ್ ಪಕ್ಷದಿಂದ ಸಂಯುಕ್ತ ಪಾಟೀಲ, ಉತ್ತಮ ಪ್ರಜಾಕೀಯ ಪಕ್ಷದಿಂದ ಅಂತೋಷ ಸವ್ವಾಸೆ ಹಾಗೂ ಸೋಷಲಿಸ್ಟ್ ಯುನಿಟ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ) ಪಕ್ಷದಿಂದ ಮಪ್ಪಲ್ಲ ತಳವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಿAದ ಇಲ್ಲಿಯವರೆಗೆ ಒಟ್ಟು ೬ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net