ಎಸ್‌ಎಸ್‌ಎಲ್‌ಸಿ: ಅರ್ಜುನ್ ಜಿಲ್ಲೆಗೆ ಪ್ರಥಮ

21 (ARJUN M R)
Published on

ಮೈಸೂರು: ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮರು ಮೌಲ್ಯಮಾಪನದಲ್ಲಿ ನಗರದ ಸದ್ವಿದ್ಯಾ ಶಾಲೆಯ ಎಂ.ಆರ್.ಅರ್ಜುನ್ 625ಕ್ಕೆ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.


ಉತ್ತರಪತ್ರಿಕೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ ತೃತೀಯ ಭಾಷೆ ಹಿಂದಿಯಲ್ಲಿ ಪೂರ್ಣ ಅಂಕ, ಸಮಾಜ ವಿಜ್ಞಾನದಲ್ಲಿ 98ರಿಂದ 99 ಅಂಕ ಪಡೆದುಕೊಂಡಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net