ಎಸ್‌ಜೆಎಂಐಟಿಗೆ ರ‌್ಯಾಂಕ್

CTD R Saniya TABSUM
Published on


ಚಿತ್ರದುರ್ಗ:ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಆರ್.ಸಾನಿಯಾ ತಬಸ್ಸುಮ್ ಅವರು ಎಲೆಕ್ಟ್ರಿಕಲ್‌ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‌್ಯಾಂಕ್‌ಗಳಿಸಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಚಾರ‌್ಯ ಡಾ.ಪಿ.ಬಿ.ಭರತ್,ಉಪನ್ಯಾಸಕರು,ಬೋಧಕೇತರ ಸಿಬ್ಬಂ ದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net