ಎಸ್ಪಿ ಎಂ.ಎಚ್.ಅಕ್ಷಯ್ ವರ್ಗಾವಣೆ

hakay sp web
Published on

ಚಿಕ್ಕಮಗಳೂರು: ಎಸ್ಪಿ ಎಂ.ಎಚ್.ಅಕ್ಷಯ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಬೆಂಗಳೂರಿನ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ಅವರನ್ನು ನೇಮಕಗೊಳಿಸಿದೆ. ವರ್ಗಾವಣೆಯಾದ ಎಂ.ಎಚ್.ಅಕ್ಷಯ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಎರಡು ವರ್ಷಗಳಿಂದ ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net