ಎಸ್‌ಪಿಗೆ ಮನವಿ

CTD MANAVI
Published on

ಚಿತ್ರದುರ್ಗ:ಚಳ್ಳಕೆರೆ ತಾಲೂಕು ಜಾಜೂರು ಪೊಲೀಸ್ ಔಟ್‌ಪೋಸ್ಟ್‌ನ್ನು ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಒತ್ತಾಯಿಸಿ ರೈತರು ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ರೈತಸಂಘ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಎಂ.ಬಿ.ತಿಪ್ಪೇಸ್ವಾಮಿ, ಕುಮಾರಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net