ಏಕನಾಥೇಶ್ವರಿ ದೇವಿಗೆ ವಿಶೇಷಾಲಂಕಾರ

Ekanatheshwari Devi
Published on

ಚಿತ್ರದುರ್ಗ: ಐತಿಹಾಸಿಕ ಕೋಟೆನಗರಿಯ ಅಧಿದೇವತೆ ಮೇಲುದುರ್ಗದ ಏಕನಾಥೇಶ್ವರಿ ದೇವಿ ಸನ್ನಿಧಿಯಲ್ಲಿ ಕಾರ್ತಿಕೋತ್ಸವದ ಅಂಗವಾಗಿ ದೇವಿಯ ಮೂರ್ತಿಯನ್ನು ವಿವಿಧ ಬಗೆಯ ಪುಷ್ಪಗಳಿಂದ ವಿಶೇಷವಾಗಿ ಅರ್ಚಕರು ಅಲಂಕರಿಸಿದ್ದರು. ಏಕನಾಥೇಶ್ವರಿ ಅಮ್ಮನವರ ಬಳಗದಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net