ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Application-1-1280x720
Published on

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ಕ್ರೀಡಾಪಟುಗಳಿ ಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾಪಟುಗಳು ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿ ಯನ್ನು ಡಿಸೆಂಬರ್ 6 ರೊಳಗಾಗಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net