ಐ ಲವ್ ಧಾರವಾಡ

DSC_9616 (2)
Published on

ಧಾರವಾಡ: ನವೀಕರಣಗೊಂಡ ಧಾರವಾಡ ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಮಂಗಳವಾರ ಆಗಮಿಸಿದ್ದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ನಿಲ್ದಾಣದ ಹೊರವಲಯದಲ್ಲಿರುವ ‘ಐ ಲವ್ ಧಾರವಾಡ’ ಪಾಯಿಂಟ್ ಎದುರು ನಿಂತು ಸೆಲ್ಫಿ ತೆಗೆದುಕೊಂಡರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ, ಶಾಸಕ ಅರವಿಂದ ಬೆಲ್ಲದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net