ಒನಕೆ ಓಬವ್ವ ಜಯಂತ್ಯೋತ್ಸವ

Onake Obavva
Published on

ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್​ 11ರಂದು ಮಧ್ಯಾಹ್ನ 4ಕ್ಕೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ "ಒನಕೆ ಓಬವ್ವ ಜಯಂತ್ಯೋತ್ಸವ' ಕಾರ್ಯಕ್ರಮ ಆಯೋಜಿಸಲಾಗಿದೆ.

ಮಧ್ಯಾಹ್ನ 3ಕ್ಕೆ ನಗರದ ಬಿ.ಜಿ.ಎಸ್​ ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಚರ್ಚ್​ ವೃತ್ತ, ಅಶೋಕ ರಸ್ತೆ ಮೂಲಕ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಜನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net