ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಜೇವರ್ಗಿ ಕಾಂಗ್ರೆಸ್ ಮುಖಂಡರಿಂದ ಭರ್ಜರಿ ಸ್ವಾಗತ ಸನ್ಮಾನ

IMG-20230731-WA0037
Published on

ಕಲಬರುಗಿ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ನಗರದ ರೈಲು ನಿಲ್ದಾಣದಲ್ಲಿ ಜೇವರ್ಗಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಮುಖಂಡರು ಭರ್ಜರಿಯಾಗಿ ಸ್ವಾಗತಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ್, ಮುಖಂಡರಾದ ಬಸವರಾಜ ಬಿರಾದಾರ ಸೊನ್ನ, ಶರಣಬಸಪ್ಪ ಭೂಸನೂರ, ಅಮೃತ ಬಿರಾದಾರ ಸೇರಿದಂತೆ ಅನೇಕರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net