ಕಕ್ಕೇರಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ

Published on

ಬೆಳಗಾವಿ: ವಿಜಯ ದಶಮಿ ಪ್ರಯುಕ್ತ ಜರುಗುವ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಟಾದೇವಿ ಜಾತ್ರೆಯ ಸಮಯದಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದೆ.

ಅ. 1ರಿಂದ 4ರವರೆಗೆ ಜಾತ್ರೆಯ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದೆ ಎಂದು ನಂದಗಡ ಠಾಣೆಯ ಇನ್ಸಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net