ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

05rajesh3
Published on

ಚಾಮರಾಜನಗರ: ತಾಲೂಕಿನ ಹರದನಹಳ್ಳಿ-ಬಂಡಿಗೆರೆ ಗ್ರಾಮದಲ್ಲಿ ಗುರುವಾರ ಕಾರ್ಮಿಕ ಇಲಾಖೆಯಿಂದ ಲಾನುಭವಿಗಳಿಗೆ ಸುರಕ್ಷತಾ ಪರಿಕರ ಮತ್ತು ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ತರಬೇತುದಾರರಾದ ಮಹೇಶ್, ಸೇವಾಸಿಂಧು ಮಹೇಶ್ ಕುಮಾರ್, ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಚನ್ನಿಗ ಹಾಗೂ ಬಂಡಿಗೆರೆ ಗ್ರಾಮದ ಕಾರ್ಮಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net