ಕಬ್ಬಿನ ಬಾಕಿ ಹಣ ಕೊಡಿಸಿ ‌ಸಕ್ಕರೆ‌ ಸಚಿವ ಪಾಟೀಲ್ ಅವರಿಗೆ ಕಬ್ಬು ಬೆಳೆಗಾರರ ‌ಮನವಿ

IMG-20230820-WA0037
Published on

ಕಲಬುರಗಿ

ಕಾರ್ಖಾನೆಗಳಿಂದ ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಭಾನುವಾರ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ್ ರಾಜಾಪುರ, ರಾಜ್ಯ ಉಪಾಧ್ಯಕ್ಷ ಬಸವರಾಜ ಪಾಟೀಲ್ ಅಂಕಲಗಿ, ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರರಾವ ದೇಶಮುಖ,ಶಾಂತವೀರಪ್ಪ ಕಲಬುರಗಿ,ಶಾಂತವೀರ ಪಾಟೀಲ್ ದಸ್ತಾಪುರ ಮನವಿಪತ್ರ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net