ಕರಾಮುವಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

KSOU-14
Published on

ಮೈಸೂರು: ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನದ ತರಬೇತಿ ಏರ್ಪಡಿಸಲಾಗಿದೆ.

ಆಸಕ್ತರು ಸೆ.20ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕುಲಸಚಿವ ಪ್ರೊ.ನವೀನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net