ಕಲಬುರಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಬುಧವಾರ ಶಾಲೆಗಳಿಗೆ ಘೋಷಿಸಿದ ಜಿಲ್ಲಾಧಿಕಾರಿ

Screenshot_20230725_225859_Oken Scanner
Published on

ಕಲಬುರಗಿ ; ಜಿಲ್ಲೆಯಲ್ಲಿ ‌ನಿರಂತರವಾಗಿ ಮಳೆ ಸುರಿಯತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ನಗರ ಸೇರಿದಂತೆ ಜಿಲ್ಲೆಯಲ್ಲಿ ಭಾರಿ‌ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್‌ ಅಲರ್ಟ್ ಹಿನ್ನೆಲೆ, ನಾಳೆ‌ ಬುಧವಾರ ಜಿಲ್ಲೆಯಾದ್ಯಂತ ಶಾಲೆ,‌ಅಂಗನವಾಡಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net