ಕಲಬುರಗಿ ಬೀದರ್ ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಕೆಲ ಗಂಟೆಗಳಲ್ಲಿ ಬಿರುಸಿನ ಮಳೆ ಮುನ್ಸೂಚನೆ

IMG-20230724-WA0091
Published on

ಕಲಬುರಗಿ : ಮುಂದಿನ 3-4 ಗಂಟೆಗಳಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ,, ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಗುಡುಗು ಸಹಿತ ಬಿರುಸಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಬೆಂಗಳೂರು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net