ಕಲಬುರಗಿ ಬೆಳಗಾವಿ ಗದಗ ಧಾರವಾಡ ಕೊಪ್ಪಳದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
Published on:
Copied
Follow Us
Post Settings
ಕಲಬುರಗಿ : ಮುಂದಿನ 3-4 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ,, ಕೊಪ್ಪಳ ಹಾಗೂ ಕೋಲಾರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು IMD ಬೆಂಗಳೂರು ಮೂಲಗಳು ತಿಳಿಸಿವೆ.