ಕಲಬುರಗಿ ರೈಲ್ವೆ ವಿಭಾಗ ಪರಿಶೀಲನೆ

BG patil
Published on

ಕಲಬುರಗಿ: ಹಿಂದೇ ಕೇಂದ್ರದ ರೈಲ್ವೆ ಸಚಿವರಾಗಿದ್ದ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ರೈಲ್ವೆ ವಿಭಾಗ ಘೋಷಣೆ ಮಾಡಿದ್ದರು. ತದನಂತರ ಕಾರ್ಯಸಾಧ್ಯತೆ ಇಲ್ಲದಕ್ಕಾಗಿ ಅದು ಅನುಷ್ಠಾನಕ್ಕೆ ಬಂದಿಲ್ಲ. ಈ ಬಗ್ಗೆ ಖರ್ಗೆ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದೇನೆ. ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಿಭಾಗ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸಲಾಗುವುದು ಎಂದು ವಿ.ಸೋಮಣ್ಣ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net