ಕಲಬುರಗಿ: ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮಾಜಿ ಸಂಸದ ಡಾ.ಉಮೇಶ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ, ಶಿವಕಾಂತ ಮಹಾಜನ್, ಧರ್ಮಣ್ಣ ಇಟಗಾ, ಶ್ರೀನಿವಾಸ ದೇಸಾಯಿ ಇತರರು ವೀಕ್ಷಿಸಿದರು.