ಕಾಂಕ್ರಿಟ್‌ ರಸ್ತೆ ಕಾಮಗಾರಿಗೆ ಚಾಲನೆ

Veerendra
Published on

ಚಿತ್ರದುರ್ಗ: ತಾಲೂಕಿನ ಮಾನಂಗಿ ಗ್ರಾಮದಲ್ಲಿ ಗುರುವಾರ ಪ್ರಗತಿ ಕಾಲನಿ ಯೋಜನೆಯಡಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಭೂಮಿ ಪೂಜೆ ನೆರವೇರಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಗ್ರಾಪಂ ಅಧ್ಯಕ್ಷೆ ಶಮೀನ್ ಬಾನು, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯ ಪ್ರಕಾಶ್, ಗ್ರಾಮಸ್ಥರಾದ ಮಹಂತೇಶ್, ಜಯಪ್ಪ, ತಿಪ್ಪೇಸ್ವಾಮಿ, ಪ್ರಸನ್ನಕುಮಾರ್, ಲಿಂಗರಾಜು, ಅಜ್ಜಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net