ಕಾಂಗ್ರೆಸ್‍ಗೆ ಗೋಪಾಲ್ ದೊಡ್ಡಿ ನೇಮಕ

Gopal Doddi
Published on

ಬೀದರ್: ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ್ ದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ. ಕುರನಳ್ಳಿಕರ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಾಲ್ಲೂಕಿನ ಚಿಟ್ಟಾ ಗ್ರಾಮದ ಯುವ ಮುಖಂಡ ದೊಡ್ಡಿ 10 ವರ್ಷಗಳಿಂದ ಕಾಂಗ್ರೆಸ್‍ನಲ್ಲಿ ಇದ್ದಾರೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net