ಕಾಣೆಯಾಗಿರುವ ವೃದ್ಧನ ಸುಳಿವಿನ ಪತ್ತೆಗೆ ಮನವಿ

Basavarajappa
Published on

ಚಾಮರಾಜನಗರ: ತಾಲೂಕಿನ ಚಂದಕವಾಡಿ ಗ್ರಾಮದ ನಿವಾಸಿ ಬಸವರಾಜಪ್ಪ(70) ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.

ಬಸವರಾಜಪ್ಪ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು, ಬಿಳಿ ತಲೆಕೂದಲು ಹೊಂದಿದ್ದಾರೆ. ಇವರ ಸುಳಿವು ದೊರೆತಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ದೂ.ಸಂ 08226-222243, ಪೂರ್ವ ಪೊಲೀಸ್ ಠಾಣೆ ದೂ.ಸಂ 08226-222058, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08226-222383, ಪೂರ್ವ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮೊ.ಸಂ 9480804648 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net