ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ

Published on
ಹೊಸಪೇಟೆ : ಈ ಸಾಲಿನ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ 60 ದಿನಗಳ ಅವಧಿಯ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಕ್ಷೀಸಬಹುದು. ಅಭ್ಯರ್ಥಿಗಳು ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಮತ್ತು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವಿದ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net