ಕಾಯಕ ರತ್ನ ಪ್ರಶಸ್ತಿ

CTD 10 R SATHYANNAAAAAA
Published on

ಚಿತ್ರದುರ್ಗ:ರಾಜ್ಯವೈಜ್ಞಾನಿಕ ಸಂಶೋಧನಾ ಪರಿಷತ್‌ನ‘ಕಾಯಕ ರತ್ನ’ಪ್ರಶಸ್ತಿಗೆ ಚಿತ್ರದುರ್ಗ ಕೋಟೆ ವಾಯು ವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಅವರು ಭಾಜನರಾಗಿದ್ದಾರೆ. ಬೀದರ್‌ನ ಡಾ.ಚನ್ನಬಸವ ಪಟ್ಟ ದೇವರ ರಂಗ ಮಂದಿರದಲ್ಲಿ ಜು.13ರಂದು ಬೆಳಗ್ಗೆ 10. 30ಕ್ಕೆ ಏರ್ಪಡಿಸಿರುವ ಸಮಾರಂಭದಲ್ಲಿ ಸತ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net