ಹುಬ್ಬಳ್ಳಿ: ಇಲ್ಲಿಯ ಔದ್ಯಮಿಕ ನ್ಯಾಯಾಧೀಕರಣದ ಜಿಲ್ಲಾ ನ್ಯಾಯಾಧೀಶ ಮತ್ತು ಪೀಠಾಸಿನಾಧಿಕಾರಿಗಳಾದ ವಿ. ಜಗದೀಶ ಅವರು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಏ. 5ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.