ಹುಬ್ಬಳ್ಳಿ: ಇಲ್ಲಿಯ ಔದ್ಯಮಿಕ ನ್ಯಾಯಾಧಿಕರಣದ ಪೀಠಾಸೀನಾಧಿಕಾರಿ ಜಿಲ್ಲಾ ನ್ಯಾಯಾಧೀಶ ವಿ. ಜಗದೀಶ ಅವರು ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಜ. 22 ಹಾಗೂ 23ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿ ಪ್ರವಾಸಿ ಮಂದಿರದಲ್ಲಿ ನಡೆಸಲಿದ್ದಾರೆ ಎಂದು ಶಿರಸ್ತೆದಾರ ಅನಿಲ ಮಟ್ಟೆಣ್ಣವರ ತಿಳಿಸಿದ್ದಾರೆ.