ಹುಬ್ಬಳ್ಳಿ: ಇಲ್ಲಿಯ ಔದ್ಯಮಿಕ ನ್ಯಾಯಾಧಿಕರಣದ ಜಿಲ್ಲಾ ನ್ಯಾಯಾಧೀಶ ವಿ. ಜಗದೀಶ ಅವರು ಡಿ. 19ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರದಲ್ಲಿ ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವ್ಯಾಜ್ಯಗಳ ವಿಚಾರಣೆ ನಡೆಸುವರು.
ಡಿ. 21ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವ್ಯಾಜ್ಯಗಳ ವಿಚಾರಣೆ ನಡೆಸುವರು ಎಂದು ಶಿರಸ್ತೆದಾರ ಅನಿಲ ಮಟ್ಟೆಣ್ಣನವರ ತಿಳಿಸಿದ್ದಾರೆ.